ಸಮುದಾಯ ಆರೋಗ್ಯ ಕೇಂದ್ರಗಳಿಗೆ 6 ಕಮಾಂಡರ್ ಸೆಂಟರ್ ಗಳ ಜೋಡಣೆ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಟೆಲಿಮೆಡಿಸಿನ್ ಮೂಲಕ ಪ್ರಾದೇಶಿಕ ಹಂತದಲ್ಲಿ, ವೈದ್ಯರ ತಂಡವೊಂದು 24*7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ “ 50 ಹಾಸಿಗೆ ಸಾಮಥ್ರ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ”ದ ಹಾಗೂ “ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ … Continue reading ಸಮುದಾಯ ಆರೋಗ್ಯ ಕೇಂದ್ರಗಳಿಗೆ 6 ಕಮಾಂಡರ್ ಸೆಂಟರ್ ಗಳ ಜೋಡಣೆ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed