Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ‘ಟಿಕೆಟ್ ದರ’ ಏರಿಕೆ, ಜುಲೈ 1ರಿಂದ್ಲೇ ಹೊಸ ದರ ಜಾರಿ!

24/06/2025 4:42 PM

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ‘6 ಗ್ರಾಮ ಪಂಚಾಯ್ತಿ ಅಧ್ಯಕ್ಷ’ರಿಗೆ ‘ಕೆಂಪುಕೋಟೆಯ ಸ್ವಾತಂತ್ರೋತ್ಸವ’ದಲ್ಲಿ ಪಾಲ್ಗೊಳ್ಳಲು ಆಹ್ವಾನ
KARNATAKA

BIG NEWS: ರಾಜ್ಯದ ‘6 ಗ್ರಾಮ ಪಂಚಾಯ್ತಿ ಅಧ್ಯಕ್ಷ’ರಿಗೆ ‘ಕೆಂಪುಕೋಟೆಯ ಸ್ವಾತಂತ್ರೋತ್ಸವ’ದಲ್ಲಿ ಪಾಲ್ಗೊಳ್ಳಲು ಆಹ್ವಾನ

By kannadanewsnow0914/08/2024 12:23 PM

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Fact Check: ‘KPTCL’ನಿಂದ ಒಂದೇ ಹುದ್ದೆಗೆ ‘7 ಜೆಇ ವರ್ಗಾವಣೆ’ ಮಾಡಿದ್ಯಾ? ಇಲ್ಲಿದೆ ‘ವೈರಲ್ ಸುದ್ದಿ’ ಅಸಲಿ ಸತ್ಯ | KPTCL JE Transfer

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ

ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!

Share. Facebook Twitter LinkedIn WhatsApp Email

Related Posts

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM2 Mins Read

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM3 Mins Read

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM1 Min Read
Recent News

ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; ‘ಟಿಕೆಟ್ ದರ’ ಏರಿಕೆ, ಜುಲೈ 1ರಿಂದ್ಲೇ ಹೊಸ ದರ ಜಾರಿ!

24/06/2025 4:42 PM

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

‘ಬಾಂಬ್ ಹಾಕುವುದನ್ನ ಈಗಲೇ ನಿಲ್ಲಿಸಿ’ : ಇರಾನ್ ಕದನ ವಿರಾಮದ ಬಳಿಕ ‘ಇಸ್ರೇಲ್’ಗೆ ಟ್ರಂಪ್ ಎಚ್ಚರಿಕೆ

24/06/2025 4:37 PM
State News
KARNATAKA

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

By kannadanewsnow0924/06/2025 4:40 PM KARNATAKA 2 Mins Read

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು…

ರಾಜ್ಯ ಸರ್ಕಾರದಿಂದ ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ, ನಿರ್ವಹಣೆಗೆ ‘ಇ-ಉಪಕರಣ ತಂತ್ರಾಂಶ’ ಅನುಷ್ಠಾನ

24/06/2025 4:38 PM

BIG NEWS : ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ : ಗನ್ ಮ್ಯಾನ್, ಕಾರು ಚಾಲಕನಿಗೆ ಜಾಮೀನು ಮಂಜೂರು!

24/06/2025 4:33 PM

BREAKING : ವಸತಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ : ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

24/06/2025 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.