BIG NEWS: ರಾಜ್ಯದ ‘6 ಗ್ರಾಮ ಪಂಚಾಯ್ತಿ ಅಧ್ಯಕ್ಷ’ರಿಗೆ ‘ಕೆಂಪುಕೋಟೆಯ ಸ್ವಾತಂತ್ರೋತ್ಸವ’ದಲ್ಲಿ ಪಾಲ್ಗೊಳ್ಳಲು ಆಹ್ವಾನ

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದು ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ … Continue reading BIG NEWS: ರಾಜ್ಯದ ‘6 ಗ್ರಾಮ ಪಂಚಾಯ್ತಿ ಅಧ್ಯಕ್ಷ’ರಿಗೆ ‘ಕೆಂಪುಕೋಟೆಯ ಸ್ವಾತಂತ್ರೋತ್ಸವ’ದಲ್ಲಿ ಪಾಲ್ಗೊಳ್ಳಲು ಆಹ್ವಾನ