ಉತ್ತರ ಪ್ರದೇಶ: ರಾಜ್ಯದಲ್ಲಿ ಮಣ್ಣು ಅಗೆಯುತ್ತಿದ್ದಂತ ಸಂದರ್ಭದಲ್ಲಿ ಏಕಕಾಲಕ್ಕೆ 6 ಮನೆಗಳು ಕುಸಿದು ಬಿದ್ದಿದ್ದಾವೆ. ಈ ದುರಂತದಲ್ಲಿ ಮನೆಗಳ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಮಥುರಾ ನಗರದಲ್ಲಿ ಮಣ್ಣು ಅಗೆಯುವಾಗ ಏಕಕಾಲಕ್ಕೆ ಆರು ಮನೆಗಳು ಕುಸಿದು ಬಿದ್ದಿದ್ದಾವೆ. ಈ ದುರಂತದಲ್ಲಿ ಮನೆಯ ಅವಶೇಷಗಳಡಿ ಅನೇಕ ಜನರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು, ಮನೆಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ