ಮಧ್ಯಪ್ರದೇಶ: ಇಂದು ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಟ್ರಕ್ ಏಕಾಏಕಿ ಜನರ ಮೇಲೆ ಹರಿದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ.

“ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ (  Madhya Pradesh’s Ratlam district ) ವೇಗವಾಗಿ ಬಂದ ಟ್ರಕ್ (  Truck Rams ) ನೋಡ ನೋಡುತ್ತಿದ್ದಂತೆ ಜನರ ಮೇಲೆ ಹರಿದ ಪರಿಣಾಮ 6 ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

BIGG NEWS : ನಾಳೆ ಕನ್ನಡದ ಹಿರಿಯ ನಟ ದ್ವಾರಕೀಶ್ ಗೆ ‘ಗೌರವ ಡಾಕ್ಟರೇಟ್’ ಪ್ರದಾನ

Share.
Exit mobile version