BREAKING NEWS: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಹರಿದು 6 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ | Madhya Pradesh Accident

ಮಧ್ಯಪ್ರದೇಶ: ಇಂದು ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಟ್ರಕ್ ಏಕಾಏಕಿ ಜನರ ಮೇಲೆ ಹರಿದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. “ರೌಡಿಗಳಿಂದ, ರೌಡಿಗಳಿಗಾಗಿ, ರೌಡಿಗಳಿಗೋಸ್ಕರ” ಇದು ಬಿಜೆಪಿಯ ಹೊಸ ದ್ಯೇಯವಾಕ್ಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ (  Madhya Pradesh’s Ratlam district ) ವೇಗವಾಗಿ ಬಂದ ಟ್ರಕ್ (  Truck Rams ) ನೋಡ ನೋಡುತ್ತಿದ್ದಂತೆ ಜನರ ಮೇಲೆ … Continue reading BREAKING NEWS: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಹರಿದು 6 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ | Madhya Pradesh Accident