ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ನ ತಪ್ಪೆ ಸಿಪಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್-ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
Bahraich, Uttar Pradesh | Six people died and 15 injured in a collision between a Roadways bus and a truck in Tappe Sipah, Bahraich, confirms SHO Rajesh Singh. The injured have been sent to a hospital. The cause of the accident is yet to be ascertained. Police present at the spot pic.twitter.com/A5MPOomd05
— ANI UP/Uttarakhand (@ANINewsUP) November 30, 2022
BIGG NEWS : ಬೆಂಗಳೂರಲ್ಲಿ ‘ಇ-ಸಿಗರೇಟ್ ಅಕ್ರಮ ಮಾರಾಟ’ : ಕೇರಳದ ಹಲವರು ಪೊಲೀಸ್ ವಶಕ್ಕೆ | E-cigarettes
BIG NEWS: ಭಾರತದೊಂದಿಗಿನ ಸಂಬಂಧಕ್ಕೆ ಹಸ್ತಕ್ಷೇಪ ಮಾಡದಂತೆ ಅಮೆರಿಕ ಅಧಿಕಾರಿಗಳಿಗೆ ಚೀನಾ ಎಚ್ಚರಿಕೆ: ಪೆಂಟಗನ್
‘ವಿದ್ಯಾರ್ಥಿಗೆ ಟೆರರಿಸ್ಟ್ ಎಂದ ಉಪನ್ಯಾಸಕ’ : ಅದೊಂದು ಗಂಭೀರ ವಿಚಾರವಲ್ಲ ಎಂದ ಸಚಿವ ಬಿ.ಸಿ ನಾಗೇಶ್
BIGG NEWS : ಬೆಂಗಳೂರಲ್ಲಿ ‘ಇ-ಸಿಗರೇಟ್ ಅಕ್ರಮ ಮಾರಾಟ’ : ಕೇರಳದ ಹಲವರು ಪೊಲೀಸ್ ವಶಕ್ಕೆ | E-cigarettes