ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರೈಲರ್ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಸುಮೇರ್ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ.
ಯಾತ್ರಾರ್ಥಿಗಳು ಜೈಸಲ್ಮೇರ್ನ ಜಾನಪದ ದೇವತೆ ಬಾಬಾ ರಾಮ್ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Rajasthan | Visuals from the accident site at Sumerpur in Pali district where a tractor collided with a truck leaving over 5 people dead & as many as 25 injured https://t.co/FPHSNP85Wm pic.twitter.com/mpbScSImt5
— ANI MP/CG/Rajasthan (@ANI_MP_CG_RJ) August 19, 2022
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
The accident in Pali, Rajasthan is saddening. In this hour of grief, my thoughts are with the bereaved families. I pray for a speedy recovery of those injured: PM @narendramodi
— PMO India (@PMOIndia) August 19, 2022
Breaking news: ಖ್ಯಾತ ಲೇಖಕ, ಕನ್ನಡಪರ ಹೋರಾಟಗಾರ ʻಉದಯ ಧರ್ಮಸ್ಧಳʼ ಇನ್ನಿಲ್ಲ | Udaya Dharmasthala no more
Big news: ʻಮಂಕಿಪಾಕ್ಸ್ʼಸೋಂಕಿನ ಆರಂಭಿಕ ಪತ್ತೆಗಾಗಿ ಭಾರತದ ಮೊದಲ ಸ್ಥಳೀಯ ಆರ್ಟಿ-ಪಿಸಿಆರ್ ಕಿಟ್ ಬಿಡುಗಡೆ!