ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ: ಆರು ಸಾವು, 20 ಮಂದಿಗೆ ಗಾಯ

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. ಯಾತ್ರಾರ್ಥಿಗಳು ಜೈಸಲ್ಮೇರ್‌ನ ಜಾನಪದ ದೇವತೆ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. … Continue reading ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಯಾತ್ರಾರ್ಥಿಗಳಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ: ಆರು ಸಾವು, 20 ಮಂದಿಗೆ ಗಾಯ