Update Breaking: ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಆರು ಮಂದಿ ಸಾವು, 25 ಜನರಿಗೆ ಗಾಯ

ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ, ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಂಬೈ ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಭಾರೀ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ 2ನೇ ಹಂತದಲ್ಲಿರುವ ರಾಸಾಯನಿಕ ಕಾರ್ಖಾನೆಯೊಳಗಿನ ಬಾಯ್ಲರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ಖಾನೆಯಲ್ಲಿ … Continue reading Update Breaking: ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಆರು ಮಂದಿ ಸಾವು, 25 ಜನರಿಗೆ ಗಾಯ