Big news : ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ಭಾರೀ ಮಳೆ : ಸಿಡಿಲು ಬಡಿದು 6 ಮಂದಿ ಸಾವು, ಏಳು ಜನರಿಗೆ ಗಾಯ

ಉತ್ತರ ಪ್ರದೇಶ : ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ವಿವಿಧೆಡೆ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. Big Breaking News: ಕೊನೆಗೂ CBSE 12th ಫಲಿತಾಂಶ ಇಂದು ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ ಬಂದಾ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರೊಂದಿಗೆ ಜಿಲ್ಲೆಯ ಹಲವೆಡೆ ಅಪಾರ ಹಾನಿ ಸಂಭವಿಸಿದೆ.  ಇನ್ನು ಸಿಡಿಲು ಬಡಿದು ಗಾಯಗೊಂಡವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೃತರ ಕುಟುಂಬಕ್ಕೆ … Continue reading Big news : ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ಭಾರೀ ಮಳೆ : ಸಿಡಿಲು ಬಡಿದು 6 ಮಂದಿ ಸಾವು, ಏಳು ಜನರಿಗೆ ಗಾಯ