ಮುಂಬೈನ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಸಾವು,ಹಲವರಿಗೆ ಗಾಯ

ಮುಂಬೈ : ಮುಂಬೈನ ಭಾಂಡಪ್ ಪ್ರದೇಶದ ಮಾಲ್ ನಲ್ಲಿ ಖಾಸಗಿ ಕೋವಿಡ್-19 ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಅಬ್ಬರ : ಬಿಬಿಎಂಪಿ ವ್ಯಾಪ್ತಿಯಲ್ಲಿನ 8,9 ನೇ ತರಗತಿ ಶಾಲೆಗಳು ಬಂದ್? ಡ್ರೀಮ್ಸ್ ಮಾಲ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. 23 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿ ನಂದಿಸುವಂತ ಕಾರ್ಯದಲ್ಲಿ ತೊಡಗಿವೆ. ಅಗ್ನಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಕೋವಿಡ್ ಕೇರ್ ಆಸ್ಪತ್ರೆಗೆ ದಾಖಲಾಗಿರುವ 70ಕ್ಕೂ … Continue reading ಮುಂಬೈನ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 6 ಮಂದಿ ಸಾವು,ಹಲವರಿಗೆ ಗಾಯ