ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಲವ್ ಡೇಲ್ ಬಳಿ ನಡೆದ ಘಟನೆಯಲ್ಲಿ ಇನ್ನೂ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಕಾಣೆಯಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗಾಯಾಳುಗಳನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯ ಸರ್ಕಾರದ ‘ಚಲೋ ದೆಹಲಿ’ ಪ್ರತಿಭಟನೆಗೆ ಟಕ್ಕರ್: ವಿಧಾನಸಭೆ ಬಳಿ ಬಿಜೆಪಿ ಧರಣಿ
BREAKING : ದೆಹಲಿ ಮದ್ಯ ಹಗರಣ : ಫೆ.17ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ‘ಸಿಎಂ ಕೇಜ್ರಿವಾಲ್’ಗೆ ಕೋರ್ಟ್ ಸಮನ್ಸ್