GOOD NEWS : ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿ : ಸಚಿವ ಮುರುಗೇಶ್ ನಿರಾಣಿ

ಬೆಳಗಾವಿ : ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶದಿಂದ ಯಾವುದೇ ಅನುಕೂಲ ಆಗುತ್ತಿಲ್ಲ, ಇದರಿಂದ ಲಾಭ ಆದರೂ ಏನು ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆಗೆ ಸಚಿವ ಮುರುಗೇಶ್ ನಿರಾಣಿ ಉತ್ತರ ನೀಡಿದರು. ಬಂಡವಾಳ ಹೂಡಿಕೆ ಸಮಾವೇಶದಿಂದ 6 ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು. ನವೆಂಬರ್ನಲ್ಲಿ ನಡೆದ … Continue reading GOOD NEWS : ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿ : ಸಚಿವ ಮುರುಗೇಶ್ ನಿರಾಣಿ