BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ
ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘೋರ ದುರಂತ ಸಂಭವಿಸಿದೆ. ಘಟನೆಯ ವಿವರ: ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಪ್ರವಾಸಿಗರು, ಆರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಒಂದೇ ಕುಟುಂಬದವರೆಂದು ಹೇಳಲಾಗುತ್ತಿದೆ. ಮೃತರ ಗುರುತು: ಮೃತಪಟ್ಟವರನ್ನು ಈ ಕೆಳಗಿನಂತೆ ಗುರುತಿಸಲಾಗಿದೆ: … Continue reading BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed