BIG NEWS : ರಾಜ್ಯಾದ್ಯಂತ ತಹಶೀಲ್ದಾರ್-ಎಸಿ ಕೋರ್ಟ್ ಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ … Continue reading BIG NEWS : ರಾಜ್ಯಾದ್ಯಂತ ತಹಶೀಲ್ದಾರ್-ಎಸಿ ಕೋರ್ಟ್ ಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು : ಸಚಿವ ಕೃಷ್ಣಬೈರೇಗೌಡ