BIG NEWS: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ‘6 ಮೋಸ್ಟ್ ವಾಂಟೆಂಡ್ ನಕ್ಸಲರು’ ಶರಣಾಗತಿ | Most Wanted Naxals

ಚಿಕ್ಕಮಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ. ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ನಾಳೆ 6 ನಕ್ಸಲರು ಶರಣಾಗತಿ … Continue reading BIG NEWS: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ‘6 ಮೋಸ್ಟ್ ವಾಂಟೆಂಡ್ ನಕ್ಸಲರು’ ಶರಣಾಗತಿ | Most Wanted Naxals