BREAKING: ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧಾರ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಂಡ್ ನಕ್ಸಲರು ಎಂಬುದಾಗಿಯೇ ಹೇಳಲಾಗುತ್ತಿದ್ದಂತ ಆರು ನಕ್ಸಲರು ಶರಣಾಗತಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಕಾಡು ತೊರೆದು, ನಾಡಿಗೆ ಬರಲು ನಿರ್ಧರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಜಿಲ್ಲಾಡಳಿತ ಮುಂದೆ ಶರಣಾಗಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಶಾಂತಿಗಾಗಿ ನಾಕರಿಕ ವೇದಿಗೆಕೆ ಪತ್ರವನ್ನು ಕೂಡ ನಕ್ಸರು ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ಹೊರಟಿರುವಂತ ಆರು ನಕ್ಸಲರು ಕರ್ನಾಟಕ, ಕೇರಳ, ಆಂಧ್ರಪ್ರದೇಶದಲ್ಲಿನ ಮೋಸ್ಟ್ ವಾಂಟೆಂಡ್ ನಕ್ಸಲರಾಗಿದ್ದಾರೆ. ಯಾರು ಯಾರು … Continue reading BREAKING: ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed