ಯುಪಿಯಲ್ಲಿ ಘೋರ ದುರಂತ: ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಫಿರೋಜಾಬಾದ್‌ನ ಜಸ್ರಾನಾದಲ್ಲಿ ಮಂಗಳವಾರ ಭೀಕರ ಘಟನೆ ಸಂಭವಿಸಿದೆ. ಇಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ 6 ಮಂದಿ ಸಜೀವ ದಹನವಾಗಿದ್ದಾರೆ. ವರದಿಯ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿರುವ ಅವರ ಎಲೆಕ್ಟ್ರಾನಿಕ್ಸ್-ಕಮ್-ಫರ್ನಿಚರ್ ಅಂಗಡಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡು ಒಂದು ಕುಟುಂಬದ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ನಾಲ್ಕು ಮಕ್ಕಳು ಸಹ ಸೇರಿದ್ದಾರೆ. ಈ ವೇಳೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು … Continue reading ಯುಪಿಯಲ್ಲಿ ಘೋರ ದುರಂತ: ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed