BREAKING NEWS: ಗುಜರಾತ್ ಕರಾವಳಿಯಲ್ಲಿ ಪಾಕ್ ದೋಣಿ ವಶಕ್ಕೆ: ₹ 200 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ, 6 ಮಂದಿ ಅರೆಸ್ಟ್

ಅಹಮದಾಬಾದ್ (ಗುಜರಾತ್): ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಭಾರತೀಯ ಕೋಸ್ಟ್ ಗಾರ್ಡ್‌ನೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದೆ. ಅದರಲ್ಲಿ ₹ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಪತ್ತೆಯಾಗಿದ್ದು, ಆರು ಪಾಕಿಸ್ತಾನಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್‌ನ ಜಂಟಿ ತಂಡವು ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು … Continue reading BREAKING NEWS: ಗುಜರಾತ್ ಕರಾವಳಿಯಲ್ಲಿ ಪಾಕ್ ದೋಣಿ ವಶಕ್ಕೆ: ₹ 200 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ, 6 ಮಂದಿ ಅರೆಸ್ಟ್