BREAKING: 6 ಬಂಡಾಯ ‘ಕಾಂಗ್ರೆಸ್ ಶಾಸಕ’ರನ್ನು ಅನರ್ಹಗೊಳಿಸಿದ ‘ಹಿಮಾಚಲ ಸ್ಪೀಕರ್’ | Himachal Political crisis

ಹಿಮಾಚಲ ಪ್ರದೇಶ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಈ ಆದೇಶವನ್ನು ಪ್ರಕಟಿಸಿದ್ದಾರೆ. ಸ್ಪೀಕರ್ ಎಲ್ಲಾ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದರು. ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ಸಚಿವ ಹರ್ಷವರ್ಧನ್ ಚೌಹಾಣ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹಿಮಾಚಲ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ … Continue reading BREAKING: 6 ಬಂಡಾಯ ‘ಕಾಂಗ್ರೆಸ್ ಶಾಸಕ’ರನ್ನು ಅನರ್ಹಗೊಳಿಸಿದ ‘ಹಿಮಾಚಲ ಸ್ಪೀಕರ್’ | Himachal Political crisis