BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ ಎಡಗೈ ಸಮುದಾಯಕ್ಕೆ ಶೇ.6ರಷ್ಟು, ಬಲ ಸಮುದಾಯಕ್ಕೆ ಶೇ.6ರಷಅಟು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲೇ ಘೋಷಿಸಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಾತನಾಡಿದರು. 1. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision … Continue reading BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed