ಮಂಡ್ಯದ ಮದ್ದೂರಿನಲ್ಲಿ ಚಿರತೆಯ ಅಟ್ಟಹಾಸಕ್ಕೆ 6 ಕುರಿಗಳು ಬಲಿ!
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಚಿರತೆ ಉಪಟಳ ಮುಂದುವರೆದಿದ್ದು, ಚಿರತೆ ದಾಳಿಗೆ ಬರೋಬ್ಬರಿ 4 ಕುರಿಗಳು ಸಾವನ್ನಪ್ಪಿದ್ದು, ಮತ್ತೆರಡು ಕುರಿಗಳು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ಮದ್ದೂರು ತಾಲೂಕಿನ ವಳಗೆರೆಹಳ್ಳಿ ಶ್ರೀನಿವಾಸ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆಗೆ ಭಾನುವಾರ ರಾತ್ರಿ 8.30 ರ ಸುಮಾರಿಗೆ ನುಗ್ಗಿರುವ ಚಿರತೆಯೊಂದು 18 ಕುರಿಗಳ ಪೈಕಿ 6 ಕುರಿಗಳ ಮೇಲೆ ದಾಳಿ ಮಾಡಿದೆ. ಕುರಿಗಳ ಚೀರಾಟದಿಂದ ಕೊಟ್ಟಿಗೆಗೆ ಬಂದ ಶ್ರೀನಿವಾಸ್ ಚಿರತೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಕೂಗಾಟ ಚೀರಾಟ … Continue reading ಮಂಡ್ಯದ ಮದ್ದೂರಿನಲ್ಲಿ ಚಿರತೆಯ ಅಟ್ಟಹಾಸಕ್ಕೆ 6 ಕುರಿಗಳು ಬಲಿ!
Copy and paste this URL into your WordPress site to embed
Copy and paste this code into your site to embed