BREAKING NEWS: ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಪ್ರಕರಣ: 6 ಮಂದಿಗೆ ವರ್ಗಾವಣೆ ಶಿಕ್ಷೆ
ಬಾಗಲಕೋಟೆ: ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿಯೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ಪೊಲೀಸ್ ಇಲಾಖೆಯು, ಆರು ಮಂದಿಯನ್ನು ವರ್ಗಾವಣೆ ಮಾಡಿ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣೆಯ ಪೊಲೀಸರು ಸ್ವಾಮೀಜಿಯವರೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದು, ಅವರಿಂದ ಭಕ್ಷೀಸ್ ಆಗಿ ಹಣವನ್ನು ಪಡೆಯುತ್ತಿರುವಂತ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕಂಡಂತ ಸಾರ್ವಜನಿಕರು ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ … Continue reading BREAKING NEWS: ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಪ್ರಕರಣ: 6 ಮಂದಿಗೆ ವರ್ಗಾವಣೆ ಶಿಕ್ಷೆ
Copy and paste this URL into your WordPress site to embed
Copy and paste this code into your site to embed