SHOCKING NEWS: ಗಾಂಜಾ ಸೇವಿಸಿದ ಅಮಲಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆ, ಇಬ್ಬರು ಅರೆಸ್ಟ್

ದೆಹಲಿ: ಗಾಂಜಾ ಸೇವಿಸಿದ ಅಮಲಿನಲ್ಲಿ ಇಬ್ಬರು ಹುಡುಗರು 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ದಕ್ಷಿಣ ದಿಲ್ಲಿಯ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಭಾನುವಾರ ಮುಂಜಾನೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಬಾಲಕನು ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೊಬ್ಬರ ಮಗ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ … Continue reading SHOCKING NEWS: ಗಾಂಜಾ ಸೇವಿಸಿದ ಅಮಲಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆ, ಇಬ್ಬರು ಅರೆಸ್ಟ್