BIGG BREAKING NEWS: 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 2025-26ನೇ ಶೈಕ್ಷಣಿಕ ವರ್ಷದಿಂದ 6 ವರ್ಷ ಕಡ್ಡಾಯ – ಶಿಕ್ಷಣ ಇಲಾಖೆ ಆದೇಶ | School Admission

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಮುಂಬರುವಂತ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು ( School Admission ) 6 ವರ್ಷ ನಿಗದಿ ಪಡಿಸಿತ್ತು. ಈ ಬಳಿಕ ಆದೇಶವನ್ನು ರದ್ದುಗೊಳಿಸಿತ್ತು. ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಕಡ್ಡಾಯಗೊಳಿಸಿದೆ. ಸಿದ್ದರಾಮಯ್ಯ ಮೊದಲು ಡಿ.ಕೆ.ಶಿವಕುಮಾರ್ ಬೆಂಬಲ ಪಡೆಯಲಿ – ಸಿಎಂ ಬಸವರಾಜ ಬೊಮ್ಮಾಯಿ ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ( Education Department ) ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವಂತ … Continue reading BIGG BREAKING NEWS: 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 2025-26ನೇ ಶೈಕ್ಷಣಿಕ ವರ್ಷದಿಂದ 6 ವರ್ಷ ಕಡ್ಡಾಯ – ಶಿಕ್ಷಣ ಇಲಾಖೆ ಆದೇಶ | School Admission