BIG NEWS: ಇನ್ಮುಂದೆ ‘1ನೇ ತರಗತಿ’ಗೆ ದಾಖಲಾಗಲು 6 ವರ್ಷ ಕಡ್ಡಾಯ – ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ
ಬೆಂಗಳೂರು: ಒಂದನೇ ತರಗತಿಗೆ ದಾಖಲು ( 1st Standard Admission ) ಮಾಡಲು ಕನಿಷ್ಠ ವಯೋಮಿತಿಯನ್ನು 5.5 ವರ್ಷಗಳ ಬದಲಾಗಿ ಜೂನ್-01 ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( Department of Public Instruction ) ಪರಿಷ್ಕೃತ ಆದೇಶ ಹೊರಡಿಸಿದೆ. ಯಾರು ಬೇಕಾದರೂ ‘ಶ್ರೀಮಂತ’ರಾಗಬಹುದು: ಅದೇಗೆ ಎನ್ನುವ ‘ಸಿಂಪಲ್ ಮಾಹಿತಿ’ ಇಲ್ಲಿದೆ.! ಈ ಕುರಿತಂತೆ ನಡವಳಿಯನ್ನು ಹೊರಡಿಸಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು … Continue reading BIG NEWS: ಇನ್ಮುಂದೆ ‘1ನೇ ತರಗತಿ’ಗೆ ದಾಖಲಾಗಲು 6 ವರ್ಷ ಕಡ್ಡಾಯ – ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ
Copy and paste this URL into your WordPress site to embed
Copy and paste this code into your site to embed