ಪೆನ್ಸಿಲ್ & ಮ್ಯಾಗಿ ಬೆಲೆ ದುಬಾರಿಯಾಗಿದ್ದಕ್ಕೆ ಸಿಟ್ಟಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ!
ಉತ್ತರ ಪ್ರದೇಶ: ಒಂದನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕಿಯೊಬ್ಬಳು ಬೆಲೆ ಏರಿಕೆಯಿಂದ ತಾನು ಎದುರಿಸುತ್ತಿರುವ ಸಂಕಷ್ಟದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಛಿಬ್ರಮೌ ಪಟ್ಟಣದ ಬಾಲಕಿ ಕೃತಿ ದುಬೆ ಈ ಪತ್ರ ಬರೆದಿದ್ದಾಳೆ. ಇದರಲ್ಲಿ “ನನ್ನ ಹೆಸರು ಕೃತಿ ದುಬೆ. ನಾನು 1 ನೇ ತರಗತಿಯಲ್ಲಿ ಓದುತ್ತಿದ್ದೇನೆ. ಮೋದಿಜಿ, ನೀವು ಅಪಾರ ಬೆಲೆ ಏರಿಕೆಗೆ ಕಾರಣರಾಗಿದ್ದಿರಿ. ನನ್ನ ಪೆನ್ಸಿಲ್ ಮತ್ತು ರಬ್ಬರ್ (ಎರೇಸರ್) ಸಹ ದುಬಾರಿಯಾಗಿದೆ … Continue reading ಪೆನ್ಸಿಲ್ & ಮ್ಯಾಗಿ ಬೆಲೆ ದುಬಾರಿಯಾಗಿದ್ದಕ್ಕೆ ಸಿಟ್ಟಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ!
Copy and paste this URL into your WordPress site to embed
Copy and paste this code into your site to embed