ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

ಕಲಬುರಗಿ: ಮೂರು ವರ್ಷಗಳಲ್ಲಿ ನಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್ ಮುಖಂಡರು ಹೇಳಲಿ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಸವಾಲು ಹಾಕಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಹಗರಣಗಳೇ ನಿಮ್ಮ ಸಾಧನೆಯೇ? ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಲೂಟಿ ಹೊಡೆದು ನಮ್ಮ ಒಬ್ಬ ಸಚಿವ ಜೈಲಿಗೆ ಹೋದ ಎಂಬುದು ಸಾಧನೆಯೇ ಎಂದು ಪ್ರಶ್ನಿಸಿದರು. ಎಸ್.ಇ.ಪಿ., ಟಿಎಸ್ಪಿ ಹಣ ದುರುಪಯೋಗ ಸಾಧನೆಯೇ ಎಂದು ಕೇಳಿದರು. ಸಾಧನೆಯ ಕಾರಣಕ್ಕಾಗಿ ಕೆಎಸ್ಆರ್ಟಿಸಿ ನೌಕರರು … Continue reading ಶೇ.60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ