ಶೇ.60ರಷ್ಟು ಕನ್ನಡ ಸೂಚನಾ ಫಲಕ ನಿಯಮ:ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಜಿಲ್ಲೆಯಲ್ಲಿ ಶೇ.60ರಷ್ಟು ಕನ್ನಡವನ್ನು ಎಷ್ಟು ಉದ್ಯಮಗಳು ಬಳಸಿವೆ ಎಂಬ ಬಗ್ಗೆ ಮಾರ್ಚ್ 12ರೊಳಗೆ ವರದಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೀರಿನ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ : ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಸಚಿವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಾರ್ಚ್ … Continue reading ಶೇ.60ರಷ್ಟು ಕನ್ನಡ ಸೂಚನಾ ಫಲಕ ನಿಯಮ:ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಸಚಿವ ಶಿವರಾಜ ತಂಗಡಗಿ
Copy and paste this URL into your WordPress site to embed
Copy and paste this code into your site to embed