5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು … Continue reading 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ: ಸಚಿವ ಎಂ ಬಿ ಪಾಟೀಲ