ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ’61 ಕೇಸ್’ ದಾಖಲಾಗಿವೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ ದಾಖಲಾಗಿವೆ. ಹಾಗಾದರೆ, ಅವರು ಎಷ್ಟು ಸಲ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಸಚಿವರು; ಸಿದ್ದರಾಮಯ್ಯ ವಿರುದ್ಧದ 61 ಕೇಸುಗಳ ಪೈಕಿ 50 ಕೇಸುಗಳ ತನಿಖೆಯೇ ಆಗಿಲ್ಲ ಎಂದು ಪತ್ರಿಕಾ ವರದಿ ಹೇಳುತ್ತದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ನಾನು ಕಪ್ಪು ಚುಕ್ಕೆ‌ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿಎಂ ಹೇಳಿಕೊಳ್ಳುತ್ತಾರೆ. … Continue reading ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ’61 ಕೇಸ್’ ದಾಖಲಾಗಿವೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ