ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕ ನಿಂದ 37 ಲಕ್ಷ ಮೌಲ್ಯದ 611 ಗ್ರಾಂ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ
37 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳ್ಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 611 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಿಮ್ಮ ತ್ವಚೆಯ ಆರೈಕೆಯಲ್ಲಿ ರೋಸ್ ವಾಟರ್‌ನ ಪ್ರಾಮುಖ್ಯತೆ ಹೀಗಿದೆ ನೋಡಿ!
ಶ್ರೀಲಂಕಾ ಏರ್ ಲೈನ್ಸ್ ನಿಂದ ಪ್ರಯಾಣಿಕ ಬಂದಿದ್ದ ಈ ವೇಳೆ ವಿಚಾರಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದ ತಕ್ಷಣ ಆತನನ್ನು ಪರಿಶೀಲನೆ ನಡೆಸಿದ್ದಾರೆ.ಪ್ರಯಾಣಿಕನ ತಪಾಸಣೆಯ ವೇಳೆ 37 ಲಕ್ಷ ಮೌಲ್ಯದ 611 ಗ್ರಾಂ ಚಿನ್ನವನ್ನು ಪಡಿಸಿಕೊಂಡಿದ್ದಾರೆ. ಇದೀಗ ಆರೋಪಿಯನ್ನು ವಶಪಡಿಸಿಕೊಂಡು ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.