ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ

ಚಾಮರಾಜನಗರ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗಕ್ಕೆ ರಾಜ್ಯದ ವಿವಿಧ ಕಡೆಗಳಿಂದ 35,009 ಹಾಗೂ ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ ಹಾಗೂ ಡಾ. ಹರೀಶ್ ಕುಮಾರ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಮಾಹಿತಿ ಆಯುಕ್ತರು ಚಾಮರಾಜನಗರ ಜಿಲ್ಲೆಯಿಂದ ಸಲ್ಲಿಕೆಯಾಗಿರುವ 614 ಮೇಲ್ಮನವಿಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯುತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 249, ಕಂದಾಯ ಇಲಾಖೆ 105, ಕೃಷಿ … Continue reading ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿ: ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಮಾಹಿತಿ