‘SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’ | SSLC Result 2024

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು  625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮ ಮಹಾರಾಷ್ಟ್ರ ಗಡಿಗೆ … Continue reading ‘SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’ | SSLC Result 2024