ಮತದಾನಕ್ಕೆ ಕೆಲವೇ ಗಂಟೆ ಬಾಕಿ: 5 ಗಂಟೆವರೆಗೆ ರಾಜ್ಯದ ’14 ಲೋಕಸಭಾ ಕ್ಷೇತ್ರ’ದಲ್ಲಿ ಶೇ.63.90ರಷ್ಟು ಮತದಾನ
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನೇನು 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಒಂದು ಗಂಟೆ ಮಾತ್ರವೇ ಬಾಕಿ ಇದೇ. ಇದರ ನಡುವೆ 5 ಗಂಟೆಯವರೆಗೆ ಶೇ.63.90ರಷ್ಟು ಮತದಾನವಾಗಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 … Continue reading ಮತದಾನಕ್ಕೆ ಕೆಲವೇ ಗಂಟೆ ಬಾಕಿ: 5 ಗಂಟೆವರೆಗೆ ರಾಜ್ಯದ ’14 ಲೋಕಸಭಾ ಕ್ಷೇತ್ರ’ದಲ್ಲಿ ಶೇ.63.90ರಷ್ಟು ಮತದಾನ
Copy and paste this URL into your WordPress site to embed
Copy and paste this code into your site to embed