6,346 ಅನಕ್ಷರಸ್ಥ ಚುನಾಯಿತ ‘ಗ್ರಾಮ ಪಂಚಾಯ್ತಿ ಸದಸ್ಯ’ರಿಗೆ ‘ಅಕ್ಷರಾಭ್ಯಾಸ’

ಬೆಂಗಳೂರು: ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್‌ 1ರಿಂದ ಆರಂಭಗೊಂಡಿದೆ. 21 ಜಿಲ್ಲೆಗಳಲ್ಲಿ ಅಕ್ಟೋಬರ್‌ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 … Continue reading 6,346 ಅನಕ್ಷರಸ್ಥ ಚುನಾಯಿತ ‘ಗ್ರಾಮ ಪಂಚಾಯ್ತಿ ಸದಸ್ಯ’ರಿಗೆ ‘ಅಕ್ಷರಾಭ್ಯಾಸ’