BIG NEWS: ರಾಜ್ಯದಲ್ಲಿ ರೂ.3,587 ಕೋಟಿ ಬಂಡವಾಳ ಹೂಡಿಕೆಯ 64 ಯೋಜನೆಗಳಿಗೆ ಅನುಮೋದನೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಇಂಟರ್‌ನ್ಯಾಷನಲ್‌ ಬ್ಯಾಟರಿ ಕಂಪನಿ ಇಂಡಿಯಾ, ರಿವರ್‌ ಮೊಬಿಲಿಟಿ, ವೆಗಾ ಆಟೊ ಆ್ಯಕ್ಸೆಸರೀಸ್‌, ಮಿರ್ರಾ ಆ್ಯಂಡ್‌ ಮಿರ್ರಾ ಇಂಡಸ್ಟ್ರೀಸ್‌, ಸೇರಿದಂತೆ ಒಟ್ಟಾರೆ 64 ಯೋಜನೆಗಳ ₹3,587 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 146 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಅನುಮೋದನೆ ಪಡೆದ ಯೋಜನೆಗಳಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ, ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ವಿದ್ಯುತ್‌ ಉತ್ಪಾದನಾ ಕೇಂದ್ರ ಹಾಗೂ ಹಾಲು ಉತ್ಪಾದನಾ ಘಟಕಗಳು ಸೇರಿವೆ. … Continue reading BIG NEWS: ರಾಜ್ಯದಲ್ಲಿ ರೂ.3,587 ಕೋಟಿ ಬಂಡವಾಳ ಹೂಡಿಕೆಯ 64 ಯೋಜನೆಗಳಿಗೆ ಅನುಮೋದನೆ: ಸಚಿವ ಎಂ.ಬಿ ಪಾಟೀಲ್