BIG NEWS : ರಾಜ್ಯದಲ್ಲಿ ‘PUC-SSLC’ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ : ಮೂವರು ಆರೋಪಿಗಳು ಅರೆಸ್ಟ್!

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿ ಗಳನ್ನು ನೀಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರು ಧಾರವಾಡ ಬೆಳಗಾವಿ ಸೇರಿದಂತೆ ಬಂಧಿತ ಆರೋಪಿಗಳು ಸ್ಟಡಿ ಸೆಂಟರ್ ಗಳನ್ನು ತೆರೆದು 5 10 ಸಾವಿರ ರೂಗಳಿಗೆ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ನಕಲಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. … Continue reading BIG NEWS : ರಾಜ್ಯದಲ್ಲಿ ‘PUC-SSLC’ ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ : ಮೂವರು ಆರೋಪಿಗಳು ಅರೆಸ್ಟ್!