BIG NEWS : ಗೋಲ್ಡ್ ಸ್ಮಗ್ಲಿಂಗ್ ಕೇಸ್ : ನಟಿ `ರನ್ಯಾ ರಾವ್’ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ.!
ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.
ಇಂದು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಲಾಗಿದ್ದು, ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.