6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: “ಕರ್ನಾಟಕ ರಾಜ್ಯ ಸಂಶೋಧನೆಗೆ, ನೂತನ ಆವಿಷ್ಕಾರಗಳಿಗೆ, ಉದ್ಯೋಗಗಳಿಗೆ ಹಾಗೂ ಪ್ರತಿಭಾವಂತರಿಗೆ ಕಾಯಕ ಭೂಮಿಯಾಗಿದೆ. ಕರ್ನಾಟಕವು 875 ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿದೆ. ಡಿಜಿಟಲ್ ಮಾಧ್ಯಮ ಕಂಪನಿಗಳಿಗೆ ನೆಲೆಯಾಗಿ ನಮ್ಮ ರಾಜ್ಯ ರೂಪುಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಲಲಿತ್ ಅಶೋಕದಲ್ಲಿ ಶುಕ್ರವಾರ ನಡೆದ ಬೆಂಗಳೂರು ಜಿಎಎಫ್ ಎಕ್ಸ್ ಸಮ್ಮಿಟ್ ನಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಆರೆಂಜ್ ಎಕಾನಮಿ ಬಗ್ಗೆ ಪ್ರಧಾನಮಂತ್ರಿಯವರು ಈಗ ಮಾತನಾಡಿದ್ದಾರೆ. ಆದರೆ ಇದರ ಬಗ್ಗೆ ನಾವು 2016 … Continue reading 6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed