ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಿಂದಾಗಿ 651 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 520663 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಅಲ್ಲದೇ ಮಳೆಯ ಕಾರಣದಿಂದಾಗಿ ಏಪ್ರಿಲ್ ನಿಂದ ಇಲ್ಲಿಯವರೆಗೆ 111 ಮಂದಿ ಸಾವನ್ನಪ್ಪಿರುವುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದಾರೆ. ಸೋಮವಾರದಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ನಡೆಸಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, … Continue reading ರಾಜ್ಯದಲ್ಲಿ ಮಳೆಯಿಂದ 651 ಮನೆಗಳು ಹಾನಿ, 520663 ಹೆಕ್ಟೇರ್ ಬೆಳೆ ನಾಶ, 111 ಮಂದಿ ಸಾವು: ಸಿಎಂ ಸಿದ್ಧರಾಮಯ್ಯ