ಚುನಾವಣಾಧಿಕಾರಿಗಳ ಭರ್ಜರಿ ಬೇಟೆ : ಬಳ್ಳಾರಿಯಲ್ಲಿ 658.58 ಲೀ. ಮದ್ಯ ಜಪ್ತಿ

ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಾಗಿದ್ದು, ಭಾನುವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 658.58 ಲೀಟರ್ (ರೂ.2,57,990 ಮೌಲ್ಯ) ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 520.87 ಲೀಟರ್ (ರೂ.196960 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 137.71 ಲೀಟರ್ (ರೂ.61,030 ಮೌಲ್ಯ) ಮದ್ಯ ಮತ್ತು … Continue reading ಚುನಾವಣಾಧಿಕಾರಿಗಳ ಭರ್ಜರಿ ಬೇಟೆ : ಬಳ್ಳಾರಿಯಲ್ಲಿ 658.58 ಲೀ. ಮದ್ಯ ಜಪ್ತಿ