ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ ಶೇ.66.74ರಷ್ಟು ಮತದಾನ: 227 ಅಭ್ಯರ್ಥಿಗಳ ಭವಿಷ್ಯ EVMನಲ್ಲಿ ಭದ್ರ

ಬೆಂಗಳೂರು: ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಿತು. ಸಂಜೆ 5 ಗಂಟೆಯವರೆಗೆ ಶೇ.66.05ರಷ್ಟು ಮತದಾನ ನಡೆದಿದ್ದರೇ, ಇದೀಗ ಸಿಕ್ಕಿರುವಂತ ಮಾಹಿತಿಯಂತೆ ಶೇ.66.74ರಷ್ಟು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ. ಕೇಂದ್ರ ಚುನಾವಣಾ ಆಯೋಗದಿಂದ ಕ್ಷಣ ಕ್ಷಣದ ಅಪ್ ಡೇಟ್ ಅನ್ನು Voter Tournout ಆಪ್ ನಲ್ಲಿ ನೀಡಲಾಗುತ್ತಿದೆ. ಈಗ ಸಿಕ್ಕಿರುವಂತ ಮಾಹಿತಿಯಂತೆ ರಾಜ್ಯದಲ್ಲಿ ಇಂದು ನಡೆದಂತ 2ನೇ ಹಂತದ ಲೋಕಸಭಾ ಕ್ಷೇತ್ರಗಳಲ್ಲಿ ಶೇ.66.74ರಷ್ಟು ಮತದಾನ ನಡೆದಿದೆ. ಹೀಗಿದೆ 14 ಲೋಕಸಭಾ ಕ್ಷೇತ್ರಗಳ ಜಿಲ್ಲಾವಾರು … Continue reading ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ ಶೇ.66.74ರಷ್ಟು ಮತದಾನ: 227 ಅಭ್ಯರ್ಥಿಗಳ ಭವಿಷ್ಯ EVMನಲ್ಲಿ ಭದ್ರ