BBMP ವ್ಯಾಪ್ತಿಯ ಶಾಲೆಗಳಲ್ಲಿ SSLC ಪರೀಕ್ಷೆಯಲ್ಲಿ ಶೇ.68.73ರಷ್ಟು ಫಲಿತಾಂಶ
ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 68.73% ಫಲಿತಾಂಶ ಬಂದಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2501 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1719 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 68.73% ರಷ್ಟು ಫಲಿತಾಂಶ ಬಂದಿರುತ್ತದೆ ಎಂದಿದೆ. ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ … Continue reading BBMP ವ್ಯಾಪ್ತಿಯ ಶಾಲೆಗಳಲ್ಲಿ SSLC ಪರೀಕ್ಷೆಯಲ್ಲಿ ಶೇ.68.73ರಷ್ಟು ಫಲಿತಾಂಶ
Copy and paste this URL into your WordPress site to embed
Copy and paste this code into your site to embed