BIG NEWS: ಶೀಘ್ರವೇ ರಾಜ್ಯದಲ್ಲಿ ‘6ನೇ ಗ್ಯಾರಂಟಿ’ ಜಾರಿ: ಯಾರಿಗೆ ಗೊತ್ತಾ? | Guarantee Scheme
ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ … Continue reading BIG NEWS: ಶೀಘ್ರವೇ ರಾಜ್ಯದಲ್ಲಿ ‘6ನೇ ಗ್ಯಾರಂಟಿ’ ಜಾರಿ: ಯಾರಿಗೆ ಗೊತ್ತಾ? | Guarantee Scheme
Copy and paste this URL into your WordPress site to embed
Copy and paste this code into your site to embed