Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

BREAKING : ರಾಜ್ಯಗಳಿಗೆ ವಾಣಿಜ್ಯ ಬಳಕೆಯ LPG ಸಿಲಿಂಡರ್ ಹಂಚಿಕೆ ಶೇ.50ಕ್ಕೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

22/03/2026 5:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro
KARNATAKA

BREAKING: ನಾಳೆಯಿಂದ ಬೆಂಗಳೂರು ‘ಹಳದಿ ಮಾರ್ಗ’ದಲ್ಲಿ 6ನೇ ರೈಲು ಸೇವೆ ಪ್ರಾರಂಭ | Namma Metro

By kannadanewsnow0922/12/2025 6:19 PM

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು 23ನೇ ಡಿಸೆಂಬರ್ 2025ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ.

ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ.

ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು

BIG NEWS : ಚಿನ್ನದ ಮೇಲೆ ಸಾಲ ಪಡೆಯುವವರಿಗೆ `RBI’ ಬಿಗ್ ಶಾಕ್ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 60% ಲೋನ್.!

Share. Facebook Twitter LinkedIn WhatsApp Email

Related Posts

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM1 Min Read

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM1 Min Read

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

22/03/2026 5:24 AM2 Mins Read
Recent News

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

BREAKING : ರಾಜ್ಯಗಳಿಗೆ ವಾಣಿಜ್ಯ ಬಳಕೆಯ LPG ಸಿಲಿಂಡರ್ ಹಂಚಿಕೆ ಶೇ.50ಕ್ಕೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

22/03/2026 5:31 AM

‘ವಿಂಬಲ್ಡನ್’ ಇತಿಹಾಸದಲ್ಲೇ ಮೊದಲು: ತೀರ್ಪುಗಳಲ್ಲಿನ ಗೊಂದಲ ನಿವಾರಣೆಗೆ ಬರಲಿದೆ ‘ವಿಡಿಯೋ ರಿವ್ಯೂ’ ತಂತ್ರಜ್ಞಾನ!

22/03/2026 5:30 AM
State News
KARNATAKA

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

By kannadanewsnow0522/03/2026 5:34 AM KARNATAKA 1 Min Read

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಉಂಟಾದ ಗೊಂದಲ ಇಂದು ಮತ್ತಷ್ಟು ತೀವ್ರಗೊಂಡಿದ್ದು, ಸಭೆಯಲ್ಲೇ ರಾಜೀನಾಮೆ ಬೆದರಿಕೆ…

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

22/03/2026 5:24 AM

BIG NEWS : 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಗಣತಿಯಿಂದ ವಿನಾಯ್ತಿ ಇಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.