BREAKING: ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್: ಕಿಂಗ್ ಪಿನ್ ರವಿ ಪತ್ನಿ ಪೊಲೀಸರು ಅರೆಸ್ಟ್
ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬೋದಕ್ಕೆ ಕೊಂಡೊಯ್ಯುತ್ತಿದ್ದಂತ ಹಣವನ್ನು ಆರ್ ಬಿ ಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣದಲ್ಲಿ ಕಿಂಗ್ ಪಿನ್ ರವಿ ಎಂಬುದಾಗಿ ಪೊಲೀಸರು ತನಿಖೆಯಲ್ಲಿ ಪತ್ತೆ ಹಚ್ಚಿದ್ದರು. ಅಲ್ಲದೇ ಬಂಧಿಸಿದ್ದರು. ಈ ಪ್ರಕರಣದಲ್ಲಿ ನಿನ್ನೆ ರಾತ್ರಿ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. … Continue reading BREAKING: ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್: ಕಿಂಗ್ ಪಿನ್ ರವಿ ಪತ್ನಿ ಪೊಲೀಸರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed