BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ನಗರದಲ್ಲಿ ಎಟಿಎಂಗೆ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಹಾಡ ಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಲಾಗಿತ್ತು. ಈ ಕೃತ್ಯದ ಕಿಂಗ್ ಪಿನ್ ಕಾನ್ಸ್ ಟೇಬಲ್ ಒಪ್ಪರಾಗಿದ್ದರು. ಅವರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ … Continue reading BREAKING: ಬೆಂಗಳೂರಲ್ಲಿ 7.11 ಕೋಟಿ ದರೋಡೆ ಕೇಸ್: ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್