BREAKING: ದೆಹಲಿ ಚುನಾವಣೆಗೂ ಮುನ್ನ ಎಎಪಿಯ 7 ಶಾಸಕರು ರಾಜೀನಾಮೆ | AAP MLAs Resign

ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) 7 ಹಾಲಿ ಶಾಸಕರು ರಾಜೀನಾಮೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಭ್ರಷ್ಟಾಚಾರದ ಆರೋಪಗಳನ್ನು ಉಲ್ಲೇಖಿಸಿ ಮೆಹ್ರೌಲಿಯ ಶಾಸಕ ನರೇಶ್ ಯಾದವ್ ಅವರು ಮೊದಲು ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಇನ್ನೂ ಏಳು ಶಾಸಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಇದರಲ್ಲಿ … Continue reading BREAKING: ದೆಹಲಿ ಚುನಾವಣೆಗೂ ಮುನ್ನ ಎಎಪಿಯ 7 ಶಾಸಕರು ರಾಜೀನಾಮೆ | AAP MLAs Resign